ದ್ವಿತೀಯ ಪಿಯುಸಿ ಫಲಿತಾಂಶ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಶೇಕಡಾ 56% ರಷ್ಟು ವಿದ್ಯಾರ್ಥಿಗಳು ತೇರ್ಗಡೆ

ದೊಡ್ಡಬಳ್ಳಾಪುರ (ತೂಬಗೆರೆ): ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಫಲಿತಾಂಶ ತೃಪ್ತಿದಾಯಕವಾಗಿದೆ.

ಗ್ರಾಮಾಂತರ ಪ್ರದೇಶದಲ್ಲಿರುವ ಸರ್ಕಾರಿ ಕಾಲೇಜಿನಲ್ಲಿ ಕಲೆ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಿದ್ದು, ಹಲವು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಧರ್ಮರಾಜು ಎನ್ -539 ಅಂಕಗಳೊಂದಿಗೆ ಅತ್ಯುನ್ನತ ಶ್ರೇಣಿಯೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದು, ಇತಿಹಾಸ ವಿಷಯದಲ್ಲಿ 100 ಅಂಕಗಳನ್ನು ಪಡೆದಿದ್ದಾರೆ.

ಚಂದ್ರಶೇಖರ್ ಎಸ್-510   ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿ ಪಡೆದುಕೊಂಡಿದ್ದಾರೆ. ನೇತ್ರಾವತಿ -488, ಮೋಹನ್ ಎನ್ -455, ರಮ್ಯ -454, ಮೌನಿಕ-422, ನವ್ಯ -406, ವೇದಾವತಿ ಆರ್ -401…

ವಿಜ್ಞಾನ ವಿಭಾಗದಲ್ಲಿ ಲಾವಣ್ಯ -485, ಅಂಕಗಳು, ಕಲಾ ವಿಭಾಗದಲ್ಲಿ ಅಂಕಿತ ಜಿ-462, ಬೇಬಿ ಬಿ.ಆರ್ -445, ಹಂಸವೇಣಿ -436, ರಶ್ಮಿ-428, ಬಿಂದುಶ್ರೀ ಎನ್. ಎಸ್-408, ಲಕ್ಶ್ಮೀಷ-400 ಅಂಕಗಳನ್ನು ಪಡೆದು ಪ್ರಥಮ ದರ್ಜೆಯಲ್ಲಿ  ತೇರ್ಗಡೆಗೊಂಡು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.

ಒಟ್ಟಾರೆ ಅತ್ಯುನ್ನತ ಶ್ರೇಣಿ -02, ಪ್ರಥಮ ದರ್ಜೆ -17, ದ್ವಿತೀಯ ದರ್ಜೆ -12,ತೃತೀಯ ದರ್ಜೆ -3 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ.

ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರು,  ಉಪನ್ಯಾಸಕವೃಂದ ದವರು ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಶುಭ ಹಾರೈಕೆಗಳೊಂದಿಗೆ  ಅಭಿನಂದಿಸಿದ್ದಾರೆ.

Ramesh Babu

Journalist

Recent Posts

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

2 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

14 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

14 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

15 hours ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

15 hours ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

18 hours ago