2016ರಲ್ಲಿ ಧಾರವಾಡದಲ್ಲಿ ಜಿಲ್ಲಾ ಪಂಚಾಯಿತಿಯ ಬಿಜೆಪಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡ ಹತ್ಯೆ ಪ್ರಕರಣದಲ್ಲಿ ದೋಷಿಗಳಾದ ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಶಿಕ್ಷೆ ಪ್ರಕಟಿಸಿದರು.
ಜೊತೆಗೆ ಸಾಕ್ಷ್ಯಗಳನ್ನು ತಿರುಚಿ ಅಪರಾಧಿಗಳಿಗೆ ನೆರವಾದ ಪೊಲೀಸ್ ಅಧಿಕಾರಿಗೆ 7 ವರ್ಷ ಸಾಧಾರಣ ಶಿಕ್ಷೆ ವಿಧಿಸಲಾಗಿದೆ.
ದೇವನಹಳ್ಳಿ: ಬೀದಿ ನಾಯಿಗಳ ಗುಂಪೊಂದು ಕುರಿ, ಮೇಕೆಗಳ ಕೊಟ್ಟಿಗೆಗೆ ನುಗ್ಗಿ ದಾಳಿ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಕುರಿ ಮತ್ತು…
ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…
ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…