ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾಗಿರುವುದರಿಂದ ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಫೋನ್ ಬಳಕೆಯ ಶಬ್ಧಗಳಿಂದ ದೇವಾಲಯದ ಸಿಬ್ಬಂದಿ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ಏಕ ಮನಸ್ಸಿನಿಂದ ಧ್ಯಾನ ಪೂಜಾದಿಗಳನ್ನು ನಡೆಸಲು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ದೇವರ ದರ್ಶನದ ಸಮಯದಲ್ಲಿ ತಮ್ಮ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿ, ದೇವರ ದರ್ಶನ ಮಾಡುವಂತೆ ಸೂಚಿಸಲಾಗಿದೆ.
ಈ ಬಗ್ಗೆ ದೇವಾಲಯಗಳ ಸೂಚನಾ ಫಲಕಗಳಲ್ಲಿ ಅಗತ್ಯ ಸೂಚನೆಗಳನ್ನು ಪ್ರಕಟಿಸುವಂತೆ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸೂಚನೆ ಹೊರಡಿಸಿದ್ದಾರೆ.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…