Categories: ರಾಜ್ಯ

ಧಾರ್ಮಿಕ ದತ್ತಿ ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇಧ

ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾಗಿರುವುದರಿಂದ ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಫೋನ್ ಬಳಕೆಯ ಶಬ್ಧಗಳಿಂದ ದೇವಾಲಯದ ಸಿಬ್ಬಂದಿ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ಏಕ ಮನಸ್ಸಿನಿಂದ ಧ್ಯಾನ ಪೂಜಾದಿಗಳನ್ನು ನಡೆಸಲು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ದೇವರ ದರ್ಶನದ ಸಮಯದಲ್ಲಿ ತಮ್ಮ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿ, ದೇವರ ದರ್ಶನ ಮಾಡುವಂತೆ ಸೂಚಿಸಲಾಗಿದೆ.

ಈ ಬಗ್ಗೆ ದೇವಾಲಯಗಳ ಸೂಚನಾ ಫಲಕಗಳಲ್ಲಿ ಅಗತ್ಯ ಸೂಚನೆಗಳನ್ನು ಪ್ರಕಟಿಸುವಂತೆ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸೂಚನೆ ಹೊರಡಿಸಿದ್ದಾರೆ.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

3 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

17 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

22 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago