ಭಾರತದ ದೂರ ಸಂಪರ್ಕ ಇಲಾಖೆ (ಇಡಿಟಿ), ರಾಷ್ಟ್ರೀಯ ವಿಪತ್ತು ನಿರ್ವಹಣೆ ಪ್ರಾಧಿಕಾರದ ಸಹಯೋಗದೊಂದಿಗೆ ವಿಪತ್ತು ಸಂದರ್ಭದಲ್ಲಿ ಜನರಿಗೆ ನೀಡಲಾಗುವ ಎಚ್ಚರಿಕೆಯ ಸೂಚನೆಯ ಬಗ್ಗೆ ಇಂದು ಪ್ರಾಯೋಗಿಕ ಪರೀಕ್ಷೆ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ಧ್ವನಿ ಮತ್ತು ಕಂಪನದೊಂದಿಗೆ ನಿಮ್ಮ ಮೊಬೈಲ್ ಫೋನ್‌ಗೆ ಎಚ್ಚರಿಕೆಯ ಸಂದೇಶ ಬರಲು ಪ್ರಾರಂಭಿಸಿದೆ.
ಎಚ್ಚರಿಕೆಗಳು ವಿಪತ್ತು ಸಂದರ್ಭದಲ್ಲಿ ಜನರನ್ನು ಎಚ್ಚರಿಸುವ ಯೋಜಿತ ಪರೀಕ್ಷಾ ಪ್ರಕ್ರಿಯೆಯ ಭಾಗವಾಗಿದೆ. ಯಾರೂ ಕೂಡಾ ಈ ಎಚ್ಚರಿಕೆಯ ಹಿನ್ನೆಯಲ್ಲಿ ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಭಾರತದ ದೂರಸಂಪರ್ಕ ಇಲಾಖೆ (ಡಿಒಟಿ) ತಿಳಿಸಿದೆ.
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…