ನಂದಿಬೆಟ್ಟದ ರಸ್ತೆಯಲ್ಲಿ ವೀಲ್ಹಿಂಗ್ ಪುಂಡರ ಹಾವಳಿ: ವೀಲ್ಹಿಂಗ್ ಗೆ ಬಳಸಿದ್ದ 25 ದ್ವಿಚಕ್ರ ವಾಹನಗಳ ಸೀಜ್

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಂಚಾರಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ‌ಯಿಂದ ವೀಲ್ಹಿಂಗ್ ಮಾಡುತ್ತಿದ್ದ ಪುಂಡರ ಎಡೆಮುರಿ ಕಟ್ಟಿದ್ದಾರೆ.

ಇನ್ಸ್ಪೆಕ್ಟರ್ ರಾಘವೇಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ  ವೀಲ್ಹಿಂಗ್ ಮಾಡುತ್ತಿದ್ದ 15 ಪುಂಡರನ್ನು ಬಂಧನ ಮಾಡಲಾಗಿದೆ. ಬಂಧಿತರಿಂದ ವೀಲ್ಹಿಂಗ್ ಗೆ ಬಳಸಿದ್ದ ಬರೋಬ್ಬರಿ 25 ದ್ವಿಚಕ್ರ ವಾಹನಗಳನ್ನು ಸೀಜ್ ಮಾಡಲಾಗಿದೆ.

ಪುಂಡರು ದೇವನಹಳ್ಳಿಯ ನಂದಿಬೆಟ್ಟದ ರಸ್ತೆಯಲ್ಲಿ ವೀಲ್ಹಿಂಗ್ ಮಾಡುತ್ತಿದ್ದರು. ದೇವನಹಳ್ಳಿಯ ರಾಣಿ ಸರ್ಕಲ್ ನಲ್ಲಿ ವಾಹನಗಳಿಗೆ ಅಡ್ಡಗಟ್ಟಿ ಇತರೆ ಸವಾರರಿಗೆ ತೊಂದರೆ ನೀಡುತ್ತಿದ್ದರು. ವೀಲ್ಹಿಂಗ್ ಗೆ ಬಳಸಿದ್ದ ಡಿಯೋ, ಆರ್ ಎಕ್ಸ್, ಪಲ್ಸರ್ ಸೇರಿದಂತೆ ವಿವಿಧ ರೀತಿಯ ಬೈಕ್ ಗಳು ಸೀಜ್ ಮಾಡಲಾಗಿದೆ.

Ramesh Babu

Journalist

Recent Posts

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

9 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

15 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

19 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

21 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

1 day ago