ನಂದಿ ಗಿರಿಧಾಮದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ಕ್ಯಾನ್ಸಲ್: ಮತ್ತೆಲ್ಲಿ ನಡೆಯುತ್ತದೆ..?

ಸಚಿವ ಸಂಪುಟದ 2025ನೇ ಸಾಲಿನ 13ನೇ ಸಭೆಯ ಸ್ಥಳ ಬದಲಾವಣೆ ಮಾಡಲಾಗಿದೆ.

ಜೂ. 19ರಂದು ಗುರುವಾರ ಮಧ್ಯಾಹ್ನ 12:00 ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ, ಸಚಿವ ಸಂಪುಟ ಸಭೆಯನ್ನು ಬೆಂಗಳೂರಿನ ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರಕ್ಕೆ ಸ್ಥಳಾಂತರಿಸಲಾಗಿದೆ.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

7 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

10 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

12 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

15 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

16 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

1 day ago