ದೊಡ್ಡಬಳ್ಳಾಪುರ ತಾಲೂಕಿನ ಮಾಚಗೊಂಡಹಳ್ಳಿಯಿಂದ ಹೆಗ್ಗಡೆಹಳ್ಳಿ ಸಂಪರ್ಕಿಸುತ್ತಿದ್ದ ನಕಾಶೆ ರಸ್ತೆಯನ್ನ ತೆರವುಗೊಳಿಸಿ ರೈತರಿಗೆ ಅನುವುಮಾಡಿಕೊಟ್ಟ ಕಂದಾಯ ಇಲಾಖಾಧಿಕಾರಿಗಳು.
ಈ ಸಂದರ್ಭದಲ್ಲಿ ಮಾತನಾಡಿದ ರೈತ ಶಿವಣ್ಣ, ಅನಾದಿಕಾಲದಿಂದಲೂ ಇದ್ದ ನಕಾಶೆ ರಸ್ತೆಯನ್ನು ಕೆಲ ರೈತರು ಒತ್ತುವರಿ ಮಾಡಿಕೊಂಡಿದ್ದರು. ಇದರಿಂದ ರೈತರು ತಮ್ಮ ಹೊಲಗಳಿಗೆ ಹೋಗಲು ರಸ್ತೆ ಇಲ್ಲದೆ ತಮ್ಮ ತೋಟ, ಹೊಲಗಳಲ್ಲಿ ಬೆಳೆದ ಬೆಳೆಯನ್ನು ಸಾಗಿಸಲು ಪರದಾಡುವಂತಾಗಿತ್ತು. ಕಳೆದ ಹಲವು ದಿನಗಳಿಂದ ನಕಾಶೆ ರಸ್ತೆಯನ್ನು ತೆರವುಗೊಳಿಸಲು ಊರಿನ ಗ್ರಾಮಸ್ಥರು, ಕರ್ನಾಟಕ ರಾಜ್ಯ ರೈತ ಸಂಘ, ಪ್ರಜಾ ವಿಮೋಚನಾ ಸಮಿತಿ ನೇತೃತ್ವದಲ್ಲಿ ಅಧಿಕಾರಿಗಳನ್ನು ಸಂಪರ್ಕಿಸಿದ ಪರಿಣಾಮವಾಗಿ ಇಂದು ಒತ್ತುವರಿ ಮಾಡಿದ್ದ ರಸ್ತೆಯನ್ನು ಎಲ್ಲರ ಒಮ್ಮತದಿಂದ ಅಧಿಕಾರಿಗಳು ತೆರವುಗೊಳಿಸುವಲ್ಲಿ ಯಶಸ್ವಿಯಾದರು ಎಂದು ತಿಳಿಸಿದರು.
ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…