ದೊಡ್ಡಬಳ್ಳಾಪುರ ನಗರದ ವರ್ಕೌಟ್ ವಾರಿಯರ್ಸ್ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ಹಾಗೂ ತಾಲೂಕು ಮಟ್ಟದ ಮೆನ್ ಫಿಸಿಕ್ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು.
ದೇಹದಾರ್ಢ್ಯ ಸ್ಪರ್ಧೆ ಹಾಗೂ ಮೆನ್ ಫಿಸಿಕ್ ಸ್ಪರ್ಧೆಯಲ್ಲಿ ಸ್ಪರ್ಧಿಗಳು ವಿವಿಧ ಭಂಗಿಯಲ್ಲಿ ತಮ್ಮ ದೇಹ ಪ್ರದರ್ಶಿಸಿದರು. ಈ ವೇಳೆ ಪ್ರೇಕ್ಷಕರು ಜೋರಾಗಿ ಚಪ್ಪಾಳೆ ತಟ್ಟಿ, ಶಿಳ್ಳೆ ಹಾಕಿ ಪ್ರೋತ್ಸಾಹ ನೀಡಿದರು.
ಮೆನ್ ಫಿಸಿಕ್ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಯುವಕ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಗೆದ್ದ ಯುವಕನಿಗೆ ಮಿಸ್ಟರ್ ಕನ್ನಡ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ವಿಶೇಷ ಆಹ್ವಾನಿತರಾಗಿ ಬಿ.ಕೆ ನಾರಾಯಣಸ್ವಾಮಿ, ಮುನಿರಾಜ್ ಅವರು ಆಗಮಿಸಿದ್ದರು. ಶಶಿ, ಗಣಿ ಅವರು ಕಾರ್ಯಕ್ರಮವನ್ನು ಆಯೋಜನೆ ಮಾಡಿ ಯಶಸ್ವಿಗೊಳಿಸಿದ್ದಾರೆ.
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…
ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…