ಇಂದು “ವಿಶ್ವ ತಂಬಾಕು ರಹಿತ ದಿನ – 2023” ಆಚರಣೆ ಹಿನ್ನೆಲೆ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ನಗರದಲ್ಲಿ “ವಿಶ್ವ ತಂಬಾಕು ರಹಿತ ದಿನ – 2023” ಆಚರಣೆ ಮಾಡಲಾಯಿತು.
ಈ ವೇಳೆ ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ್, ತಂಬಾಕು ನಿಯಂತ್ರಣ ಘಟಕದ ಸಲಹೆಗಾರರಾದ ಪದ್ಮಾ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕರಾದ ಕರಿಯಪ್ಪ, ಮನು, ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳಾದ ಸುಜಾತ, ನಾಗಮ್ಮ, ಸಿಬ್ಬಂದಿ ಉಪಸ್ಥಿತರಿದ್ದು.
ಎಲ್ಲಾ ಅಂಗಡಿ ಮುಂಗಟ್ಟುಗಳಿಗೆ ಭೇಟಿ ಮಾಡಿ ತಂಬಾಕು ಕುರಿತು ಜಾಗೃತಿ ಮೂಡಿಸಿದರು.