ನಗರದ ಡಿ.ಕ್ರಾಸ್ ರಸ್ತೆಯಲ್ಲಿನ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಕಳವು ಯತ್ನ ತಡರಾತ್ರಿ ಸುಮಾರು 1 ಗಂಟೆ ಸಮಯದಲ್ಲಿ ನಡೆದಿದೆ.
ಮೈತುಂಬಾ ಗೌನ ರೀತಿಯ ಬಟ್ಟೆ ಧರಿಸಿ ದೇವಾಲಯದ ಬಾಗಿಲು ಮೀಟಿ ಒಳಬಂದು ಹುಂಡಿಗಳ ಬಳಿ ಬಂದು ಕಳ್ಳತನಕ್ಕೆ ಯತ್ನ ನಡೆಸುತ್ತಿರುವ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…