ನಗರದ ಡಿ ಮಾರ್ಟ್ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದು ಹಾಲಿನ ಟೆಂಪೋ ಪಲ್ಟಿ; ಮಣ್ಣು ಪಾಲಾದ ಹಾಲು

 

ಇಂದು ಬೆಳ್ಳಂಬೆಳಗ್ಗೆ ಹಾಲಿನ ವಾಹನ ಡಿವೈಡರ್ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ನಗರದ ಡಿ‌ಮಾರ್ಟ್ ಬಳಿ ನಡೆದಿದೆ.

ಚಾಲಕನ‌ ನಿಯಂತ್ರಣ ತಪ್ಪಿ ಆಕಸ್ಮಿಕವಾಗಿ ಡಿವೈಡರ್ ಗೆ ಡಿಕ್ಕಿ ಹೊಡೆಲಾಗಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಹಾಲಿನ ಡಬ್ಬಗಳು ನೆಲಕ್ಕುರಳಿ ಸಾಕಷ್ಟು ಲೀಟರ್ ಹಾಲು ಮಣ್ಣುಪಾಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಯ‌ ಸಂಭವಿಸಿಲ್ಲ.

ಸ್ಥಳಕ್ಕೆ 112‌ಗಸ್ತು ವಾಹನ‌ದ ಸಿಬ್ಬಂದಿ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ. ದೊಡ್ಡಬಳ್ಳಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

8 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

8 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

11 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

11 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

20 hours ago