ನಗರದ ಪರಿಸರ ಡಾಬಾ ಸಮೀಪದ ತುಮಕೂರು ರಸ್ತೆಯಲ್ಲಿ ವೃದ್ಧೆಗೆ ಲಾರಿ ಡಿಕ್ಕಿ; ಸ್ಥಳದಲ್ಲೇ ವೃದ್ಧೆ ಸಾವು

ಪಾದಚಾರಿ ವೃದ್ದೆಗೆ ಕಂಟೈನರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ವೃದ್ಧೆ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಗರದ ಪರಿಸರ ಡಾಬಾ ಸಮೀಪದ ತುಮಕೂರು ರಸ್ತೆಯಲ್ಲಿ ನಡೆದಿದೆ.

ಸ್ಥಳಕ್ಕೆ ನಗರ ಠಾಣಾ ಪೊಲೀಸ್ ಧಾವಿಸಿ ಪರಿಶೀಲನೆ ನಡೆಸಿ ಮೃತ ವೃದ್ಧೆಯನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಯಿತು. ಡಿಕ್ಕಿ ಹೊಡೆದ ಕಂಟೈನರ್ ಲಾರಿಯನ್ನು ವಶಕ್ಕೆ ಪಡೆದ ಪೊಲೀಸರು. ಘಟನೆ ವೇಳೆ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಮೃತ ವೃದ್ದೆಯ ವಿಳಾಸ, ಹೆಸರು ತಿಳಿದು ಬಂದಿರುವುದಿಲ್ಲ. ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

4 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

5 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

6 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

6 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

10 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

12 hours ago