ನಗರದ ಪ್ರಮುಖ ಸ್ಥಳಗಳಲ್ಲಿ ನಗರ ಠಾಣಾ ಇನ್ಸ್ ಪೆಕ್ಟರ್ ಪ್ರೀತಂ ಶ್ರೇಯಕರ ಫೂಟ್ ಪೆಟ್ರೋಲಿಂಗ್: ಅಪಘಾತ, ಅಪರಾಧ ತಡೆ ಕುರಿತು ಜನರಲ್ಲಿ ಜಾಗೃತಿ

 

 

ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಪ್ರೀತಂ ಶ್ರೇಯಕರ ಸಿಬ್ಬಂದಿಯೊಂದಿಗೆ ನಗರದ ಪ್ರಮುಖ ಪ್ರದೇಶಗಳು ಸೇರಿದಂತೆ ವಿವಿಧ ವಾರ್ಡ್ ಗಳಲ್ಲಿ ನಡಿಗೆಯಲ್ಲಿಯೇ ಸಂಚರಿಸಿ ಅಪರಾಧ ಹಾಗೂ ಅಪಘಾತ ತಡೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು.

ನಗರದಲ್ಲಿ ಇತ್ತೀಚೆಗೆ ಬೈಕ್, ಸರ, ಕುರಿ-ಮೇಕೆ ಸೇರಿದಂತೆ ಇತರೆ ಬೆಲೆ ಬಾಳುವ ವಸ್ತುಗಳ ಕಳ್ಳತನ ಎಗ್ಗಿಲ್ಲದೆ ನಡೆಯುತ್ತಿದ್ದು, ಇಂತಹ ಕಳ್ಳತನ ಪ್ರಕರಣಗಳನ್ನು ಮಟ್ಟಹಾಕಲು ಪೊಲೀಸ್ ಇಲಾಖೆಗೆ ಸಾರ್ವಜನಿಕರು ಸಹಕಾರ ನೀಡಬೇಕು. ಅಪರಾಧ ಕೃತ್ಯ ತಡೆಯುವಲ್ಲಿ ಯಾವೆಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜನರಿಗೆ ತಿಳಿಸಿಕೊಡಲಾಯಿತು.

ಅದೇರೀತಿ ವಾಹನಗಳನ್ನು ಚಾಲನೆ ಮಾಡುವ ವೇಳೆ ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲನೆ ಮಾಡಿ ವಾಹನ ದಟ್ಟಣೆ, ಅಪಘಾತ ನಿಯಂತ್ರಣ ಮಾಡುವಲ್ಲಿ ಸಹಕರಿಸಬೇಕು ಎಂದು ಜನರಿಗೆ ತಿಳಿಸಿದರು.

ಈ ವೇಳೆ ಸಿಬ್ಬಂದಿ ಹುಸೇನ್, ರೂಪೇಶ್, ಪುಟ್ಟನರಸಿಂಹ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

22 ವರ್ಷದ ಯುವಕ‌ ಮನೆಯಲ್ಲಿ ನೇಣಿಗೆ ಶರಣು

22 ವರ್ಷದ ಯುವಕ‌ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ‌ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…

1 hour ago

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

12 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

12 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

16 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

18 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

21 hours ago