ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಪ್ರೀತಂ ಶ್ರೇಯಕರ ಸಿಬ್ಬಂದಿಯೊಂದಿಗೆ ನಗರದ ಪ್ರಮುಖ ಪ್ರದೇಶಗಳು ಸೇರಿದಂತೆ ವಿವಿಧ ವಾರ್ಡ್ ಗಳಲ್ಲಿ ನಡಿಗೆಯಲ್ಲಿಯೇ ಸಂಚರಿಸಿ ಅಪರಾಧ ಹಾಗೂ ಅಪಘಾತ ತಡೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು.
ನಗರದಲ್ಲಿ ಇತ್ತೀಚೆಗೆ ಬೈಕ್, ಸರ, ಕುರಿ-ಮೇಕೆ ಸೇರಿದಂತೆ ಇತರೆ ಬೆಲೆ ಬಾಳುವ ವಸ್ತುಗಳ ಕಳ್ಳತನ ಎಗ್ಗಿಲ್ಲದೆ ನಡೆಯುತ್ತಿದ್ದು, ಇಂತಹ ಕಳ್ಳತನ ಪ್ರಕರಣಗಳನ್ನು ಮಟ್ಟಹಾಕಲು ಪೊಲೀಸ್ ಇಲಾಖೆಗೆ ಸಾರ್ವಜನಿಕರು ಸಹಕಾರ ನೀಡಬೇಕು. ಅಪರಾಧ ಕೃತ್ಯ ತಡೆಯುವಲ್ಲಿ ಯಾವೆಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜನರಿಗೆ ತಿಳಿಸಿಕೊಡಲಾಯಿತು.
ಈ ವೇಳೆ ಸಿಬ್ಬಂದಿ ಹುಸೇನ್, ರೂಪೇಶ್, ಪುಟ್ಟನರಸಿಂಹ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…