ನಗರದ ರಾಜಶ್ರೀ ಕಂಫರ್ಟ್ ಬಳಿಯ ಟೀ ಅಂಗಡಿ ಬಳಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು ಬೆಂಕಿಯ ಕಿಡಿಗಳು ಗಗನಕ್ಕೆ ಚಿಮ್ಮುತ್ತಿವೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಟೀ ಅಂಗಡಿಯಲ್ಲಿದ್ದ ಎರಡು ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿವೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಬೆಂಕಿಯ ಕಿಡಿಗಳು ಪಕ್ಕದಲ್ಲೇ ಇದ್ದ ಹಾಸಿಗೆ ಬೆಡ್ ಶೀಟ್ ಮಾರುವ ಅಂಗಡಿಗಳಿಗೂ ವ್ಯಾಪಿಸಿದ್ದು ಬೆಂಕಿಗೆ ಸಿಲುಕಿದ ನೂರಾರು ಹಾಸಿಗೆ ಬೆಡ್ ಶೀಟ್ ಗಳು ಬೆಂಕಿಗಾಹುತಿಯಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…