ದೊಡ್ಡಬಳ್ಳಾಪುರ: ಯೋಗ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ದಿನಾಂಕ 08,09,15,16 ಜೂನ್ 2024 ಆನ್‌ಲೈನ್ ನಲ್ಲಿ ನಡೆದ 8ನೇ ಫೆಡರೇಷನ್ ಯೋಗ ಸ್ಪೋರ್ಟ್ಸ್ ಕಪ್ -2024 ಯೋಗ ಚಾಂಪಿಯನ್‌ಷಿಪ್ ನಲ್ಲಿ ದೊಡ್ಡಬಳ್ಳಾಪುರದ ನಿಸರ್ಗ ಯೋಗ ಕೇಂದ್ರ (ರಿ), ಯೋಗಪಟುಗಳಾದ ಎನ್ ಖುಷಿಪ್ರಿಯ (ಆದಿತ್ಯ ಪಬ್ಲಿಕ್ ಸ್ಕೂಲ್) ಮತ್ತು ಹಿತಶ್ರೀ ಕೆ.ಎಂ (ನಳಂದ ಹೈ ಸ್ಕೂಲ್) ರವರು ಬಾಲಕಿಯರ ರಿದಮಿಕ್ ಪೇರ್ ಯೋಗದಲ್ಲಿ ಬೆಳ್ಳಿಯ ಪದಕ ಪಡೆದರೆ, ಬಾಲಕರ ವಿಭಾಗದಲ್ಲಿ ಲಿಟ್ಲ್ ಏಂಜಲ್ ಶಾಲೆಯ ಜೆ.ಸಿ.ಪ್ರಥಮಶೆಟ್ಟಿ ಮತ್ತು ಸರಸ್ವತಿ ಶಾಲೆಯ ಎ.ಹಿತೇಶ್ ರಿದಮಿಕ್ ಪೇರ್‌ಯೋಗ ಸ್ಪರ್ಧೆಯಲ್ಲಿ ನಾಲ್ಕನೆ ಸ್ಥಾನ ಪಡೆದಿದ್ದಾರೆ.
ಸಂಪ್ರದಾಯಿಕ ಯೋಗದಲ್ಲಿ ನಾಗಾರ್ಜುನ ಪಿಯು ಕಾಲೇಜಿನ ಎಮ್.ಆರ್.ಜಾನ್ಹವಿ 6 ನೇ ಸ್ಥಾನವನ್ನು ಪಡೆದರೆ, ನಳಂದ ಹೈ ಸ್ಕೂಲಿನ ಎಲ್.ನೀರಜ್ 6 ನೇ ಸ್ಥಾನ ಪಡೆದಿದ್ದಾರೆ. ವಿಶ್ವವಿದ್ಯಾ ಪೀಠದ ಎಸ್.ಆವಿಷ ಗುರುಕುಲ ಇಂಟರ್ ನ್ಯಾಷನಲ್ ಸ್ಕೂಲಿನ ಮಧುಶಾಲಿನಿ.ಡಿ.ಎಸ್ ಭಾಗವಹಿಸಿದ್ದರು. ಇವರಿಗೆ ನಿಸರ್ಗ ಯೋಗ ಕೇಂದ್ರದ ತರಬೇತಿದಾರರು,ಪದಾಧಿಕಾರಿಗಳು, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಶುಭ ಹಾರೈಸಿದ್ದಾರೆ.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…