ನಗರದ ಸಿದ್ದೇನಾಯಕನಹಳ್ಳಿ ಬಳಿ ಹಾದು ಹೋಗಿರುವ ಹಿಂದೂಪುರ-ಯಲಹಂಕ ರಾಜ್ಯ ಹೆದ್ದಾರಿಯ ತಿರುವಿನ ಬಳಿ ಕಾರು ಅಪಘಾತ ಸಂಭವಿಸಿದೆ. ಬೆಂಗಳೂರುನಿಂದ ಗೌರಿಬಿದನೂರು ಕಡೆಗೆ ಹೋಗುವ ವೇಳೆ ಸಿದ್ದೇನಾಯಕನಹಳ್ಳಿ ಬಳಿ ಇರುವ ರಸ್ತೆ ತಿರುವಿನಲ್ಲಿ ಕಾರಿನ ಟೈರ್ ಸ್ಫೋಟಗೊಂಡಿದೆ. ಇದರ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದೆ.
ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾತಾಗಿದ್ದಾರೆ.
ಸ್ಥಳಕ್ಕೆ ನಗರ ಠಾಣಾ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…
ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…
ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…
ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…
ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…