ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ನೂತನ ಅಧ್ಯಕ್ಷರಾಗಿ ಪ್ರಭ ನಾಗರಾಜ್ ಆಯ್ಕೆಯಾಗಿದ್ದಾರೆ.
ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರಭ ನಾಗರಾಜ್ ಅವರಿಗೆ ಗಣ್ಯರು ಸಿಹಿ ತಿನಿಸಿ ಶುಭಾಶಯ ಕೋರಿದರು ಹಾಗೂ ಅಭಿನಂದನೆ ಸಲ್ಲಿಸಿದರು. ನಗರಸಭೆಯ ಅಭಿವೃದ್ಧಿಗೆ ಜನರ ಸಹಕಾರದೊಂದಿಗೆ ಕಾರ್ಯನಿರ್ವಹಿಸುವಂತೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಂಸದ ಡಾ. ಕೆ. ಸುಧಾಕರ್, ಶಾಸಕ ಧೀರಜ್ ಮುನಿರಾಜ್, ನಗರಸಭೆ ಉಪಾಧ್ಯಕ್ಷ ಬಂತಿ ವೆಂಕಟೇಶ್, ಕೊನಘಟ್ಟ ರಾಜ್ಯದ ವನ್ನಿಕುಲ ಕ್ಷತ್ರಿಯ ಸಂಘದ ನಿರ್ದೇಶಕ ಮಂಜುನಾಥ್ ಸೇರಿದಂತೆ ನಗರಸಭೆಯ ಸದಸ್ಯರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ನೂತನ ಅಧ್ಯಕ್ಷರ ಆಯ್ಕೆಯಿಂದ ನಗರಸಭೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆಯನ್ನು ಸ್ಥಳೀಯರು ವ್ಯಕ್ತಪಡಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…