ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು, ಬಿಜೆಪಿಯಿಂದ ವೆಂಕಟೇಶ್ (ಬಂತಿ) ಉಪಾಧ್ಯಕ್ಷ ಸ್ಥಾನದ ಕಣದಲ್ಲಿದ್ದರು, 31 ಸದಸ್ಯರ ಬಲವಿರುವ ನಗರಸಭೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ವೆಂಕಟೇಶ್ ಉಪಾಧ್ಯಕ್ಷ ಸ್ಥಾನಕ್ಕೆ ಏಕೈಕ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.
ಚುನಾವಣಾಧಿಕಾರಿ ಟಿ.ಆರ್ ಮಂಜುನಾಥ ಅವಿರೋಧ ಆಯ್ಕೆಯನ್ನು ಅಧಿಕೃತವಾಗಿ ಪ್ರಕಟಿಸಿದರು.
ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಬಂತಿ ವೆಂಕಟೇಶರನ್ನು ಸಂಸದ ಡಾ.ಕೆ ಸುಧಾಕರ್, ಶಾಸಕ ಧೀರಜ್ ಮುನಿರಾಜು, ನಗರಸಭೆ ಅಧ್ಯಕ್ಷೆ ಸುಮಿತ್ರಾ, ಸದಸ್ಯರು, ಜೆಡಿಎಸ್ ಮುಖಂಡರು ಅಭಿನಂದಿಸಿದರು.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…