ನಗರಸಭೆ ಪೌರಾಯುಕ್ತ ಕೆ.ಜಿ.ಶಿವಶಂಕರ್ ಎತ್ತಂಗಡಿ : ನೂತನ ಪೌರಾಯುಕ್ತರಾಗಿ ಕೆ.ಪರಮೇಶ್ ನೇಮಕ

 

ದೊಡ್ಡಬಳ್ಳಾಪುರ ನಗರಸಭೆ ಪೌರಾಯುಕ್ತರಾಗಿದ್ದ ಕೆ.ಜಿ.ಶಿವಶಂಕರ್ ಅವರನ್ನು ಗೌರಿಬಿದನೂರು ನಗರಸಭೆ ಪರಿಸರ ಅಭಿಯಂತರರನ್ನಾಗಿ ವರ್ಗಾವಣೆ ಮಾಡಿ ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ.

ಪೌರಾಯುಕ್ತ ಶಿವಶಂಕರ್ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚೆನ್ನಗಿರಿ ಪುರಸಭೆ ಮುಖ್ಯಾಧಿಕಾರಿಯಾಗಿದ್ದ ಕೆ.ಪರಮೇಶ್ ಅವರನ್ನು ದೊಡ್ಡಬಳ್ಳಾಪುರ ನೂತನ ಪೌರಾಯುಕ್ತರನ್ನಾಗಿ ನೇಮಿಸಲಾಗಿದೆ.

ಇಂದು ಒಂದೇ ದಿನ ಕರ್ನಾಟಕ ಪೌರಾಡಳಿತ ಸೇವೆಯ ವಿವಿಧ ಹುದ್ದೆಗಳ 20 ಮಂದಿ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

Ramesh Babu

Journalist

Recent Posts

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

1 hour ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

2 hours ago

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

8 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

19 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

24 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

1 day ago