ನಗರಸಭೆ ಮೇಲೆ ಲೋಕಾಯುಕ್ತ ದಾಳಿ: ಕಡತಗಳ ಪರಿಶೀಲನೆ

ದೊಡ್ಡಬಳ್ಳಾಪುರ ನಗರಸಭೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಲೋಕಾಯುಕ್ತ ಎಸ್ ಪಿ‌ ಪವನ್ ನೆಜ್ಜೂರ್ ನೇತೃತ್ವದಲ್ಲಿ ಕಡತಗಳ ಪರಿಶೀಲನೆ ನಡೆಸಲಾಗುತ್ತಿದೆ.

ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್ ಕಚೇರಿಯಲ್ಲಿ ಕಡತಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ….

ಅಧಿಕಾರಿಗಳ ಹಾಜರಾತಿ, ಹಣದ ವ್ಯವಹಾರ ಸೇರಿದಂತೆ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ….

ಎಸ್ ಪಿ‌ ಪವನ್ ನೆಜ್ಜೂರ್, ಡಿವೈಎಸ್ ಪಿ ಗಿರೀಶ್ ರೋಡ್ಕರ್, ಇನ್ಸ್ ಪೆಕ್ಟರ್ ಉಮಾ‌ಮಹೇಶ್, ಬಾಳಪ್ಪ, ಪಿ.ಮಹೇಶ್, ನಂದಕುಮಾರ್, ರಮೇಶ್ ಹಾಗೂ ಸಿಬ್ಬಂದಿ ಹಾಜರಿದ್ದರು.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

4 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

6 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

9 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

10 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

13 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

13 hours ago