ದೊಡ್ಡಬಳ್ಳಾಪುರ: ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಎರಡನೇ ಬಾರಿಗೆ ಹಿಂದೂ ಸಾದರ ಕ್ಷೇಮಾಭಿವೃದ್ಧಿ ಕೇಂದ್ರ ಸಂಘದ ನಿರ್ದೇಶಕರಾದ ವಿ.ಎಸ್ ರವಿಕುಮಾರ್ ಇಂದು ಅವಿರೋಧವಾಗಿ ಆಯ್ಕೆಯಾದರು.
ಇಂದು ನಗರಸಭೆ ಸಭಾಂಗಣದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ರವಿಕುಮಾರ್ ಎರಡನೇ ಬಾರಿಗೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದರು.
ನೂತನ ಸ್ಥಾಯಿ ಸಮಿತಿಯ ಅಧ್ಯಕ್ಷರನ್ನು ಹಿಂದೂ ಸಾದರ ಕ್ಷೇಮಾಭಿವೃದ್ಧಿ ಸಂಘದ ನಿರ್ದೇಶಕರಾದ ಹೆಚ್.ನಂಜೇಗೌಡ, ಮುಖಂಡರಾದ ಕೋಳೂರು ವಸಂತ್ ಕುಮಾರ್, ಸುರೇಶ್ ಕುಮಾರ್ ಎಲ್,ಅನೀಲ್ ಕುಮಾರ್ ಎಲ್, ನಾಗೇಶ್ ಆರ್,ಮೂರ್ತಿ, ಸುರೇಶ್, ಅಭಿನಂದನೆ ಸಲ್ಲಿಸಿದರು..
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…