ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ: ಯಶಸ್ವಿನಿ, ಬೇಕರಿ ರಘುಗೆ ಷರತ್ತುಬದ್ಧ ಜಾಮೀನು ಮಂಜೂರು

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ, ದೊಡ್ಡಬಳ್ಳಾಪುರ ಪ್ರಧಾನ ಸಿವಿಲ್ ನ್ಯಾಯಾಲಯದ ವತಿಯಿಂದ ಯಶಸ್ವಿನಿ, ಬೇಕರಿ ರಘುಗೆ ಷರತ್ತುಬದ್ಧ ಜಾಮೀನು ಮಂಜೂರು ಆಗಿದೆ‌.

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಆರೋಪಿಗಳಾದ ಯಶಸ್ವಿನಿ, ಬೇಕರಿ ರಘು ದೊಡ್ಡಬಳ್ಳಾಪುರದ ಪ್ರಧಾನ ಸಿವಿಲ್ ನ್ಯಾಯಾಲಯಕ್ಕೆ  ಆಗಮಿಸಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇದೀಗ ಇಬ್ಬರು ಆರೋಪಿಗಳಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ ಎಂದು ತಿಳಿದುಬಂದಿದೆ….

ನಿನ್ನೆಯಷ್ಟೇ ಡ್ರ್ಯಾಗನ್ ನಿಂದ ಚುಚ್ಚಲು ಬಂದಿದ್ದರು ಎಂದು ನಟ ಪ್ರಥಮ್ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ದೂರು ಹಿನ್ನೆಲೆ ಬೇಲ್ ಪಡೆಯಲು ಯಶಸ್ವಿನಿ ಹಾಗೂ ಬೇಕರಿ ರಘು ಕೋರ್ಟ್ ಗೆ ಹಾಜರಾಗಿದ್ದರು. ತಮ್ಮ ವಕೀಲರ ಮೂಲಕ ಕೋರ್ಟ್ ಮೆಟ್ಟಿಲೇರಿ ಜಾಮೀನು ಪಡೆದಿದ್ದಾರೆ.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

22 minutes ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

5 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

5 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

13 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago