ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಟ ಪ್ರಥಮ್

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆಂದು ನಟ ಪ್ರಥಮ್ ಹಾಜರಾಗಿದ್ದರು.

ಠಾಣೆಯಲ್ಲಿ ವಿಚಾರಣೆ ಮುಗಿಸಿಕೊಂಡು ಸ್ಥಳ ಮಹಜರಿಗೆ ಪೊಲೀಸ್ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಅವರು ಪ್ರಥಮ್ ಅವರನ್ನು ಕರೆದುಕೊಂಡು ಹೋದರು…

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…..

ಇಂದು ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಆರೋಪಿಗಳಾದ ಯಶಸ್ವಿನಿ, ಬೇಕರಿ ರಘು ದೊಡ್ಡಬಳ್ಳಾಪುರದ ಪ್ರಧಾನ ಸಿವಿಲ್ ನ್ಯಾಯಾಲಯಕ್ಕೆ  ಆಗಮಿಸಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇದೀಗ ಇಬ್ಬರು ಆರೋಪಿಗಳಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ….

ನಿನ್ನೆಯಷ್ಟೇ ಡ್ರ್ಯಾಗನ್ ನಿಂದ ಚುಚ್ಚಲು ಬಂದಿದ್ದರು ಎಂದು ನಟ ಪ್ರಥಮ್ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ದೂರು ಹಿನ್ನೆಲೆ ಬೇಲ್ ಪಡೆಯಲು ಯಶಸ್ವಿನಿ ಹಾಗೂ ಬೇಕರಿ ರಘು ಕೋರ್ಟ್ ಗೆ ಹಾಜರಾಗಿದ್ದರು. ತಮ್ಮ ವಕೀಲರ ಮೂಲಕ ಕೋರ್ಟ್ ಮೆಟ್ಟಿಲೇರಿ ಜಾಮೀನು ಪಡೆದಿದ್ದಾರೆ.

Ramesh Babu

Journalist

Recent Posts

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

8 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

19 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

24 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

1 day ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

1 day ago