ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆಂದು ನಟ ಪ್ರಥಮ್ ಹಾಜರಾಗಿದ್ದರು.
ಠಾಣೆಯಲ್ಲಿ ವಿಚಾರಣೆ ಮುಗಿಸಿಕೊಂಡು ಸ್ಥಳ ಮಹಜರಿಗೆ ಪೊಲೀಸ್ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಅವರು ಪ್ರಥಮ್ ಅವರನ್ನು ಕರೆದುಕೊಂಡು ಹೋದರು…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…..
ಇಂದು ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಆರೋಪಿಗಳಾದ ಯಶಸ್ವಿನಿ, ಬೇಕರಿ ರಘು ದೊಡ್ಡಬಳ್ಳಾಪುರದ ಪ್ರಧಾನ ಸಿವಿಲ್ ನ್ಯಾಯಾಲಯಕ್ಕೆ ಆಗಮಿಸಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇದೀಗ ಇಬ್ಬರು ಆರೋಪಿಗಳಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ….
ನಿನ್ನೆಯಷ್ಟೇ ಡ್ರ್ಯಾಗನ್ ನಿಂದ ಚುಚ್ಚಲು ಬಂದಿದ್ದರು ಎಂದು ನಟ ಪ್ರಥಮ್ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ದೂರು ಹಿನ್ನೆಲೆ ಬೇಲ್ ಪಡೆಯಲು ಯಶಸ್ವಿನಿ ಹಾಗೂ ಬೇಕರಿ ರಘು ಕೋರ್ಟ್ ಗೆ ಹಾಜರಾಗಿದ್ದರು. ತಮ್ಮ ವಕೀಲರ ಮೂಲಕ ಕೋರ್ಟ್ ಮೆಟ್ಟಿಲೇರಿ ಜಾಮೀನು ಪಡೆದಿದ್ದಾರೆ.
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…