ಕನ್ನಡದ ಕಾಂತಾರ ಸಿನಿಮಾದಲ್ಲಿ ಅತ್ಯುತ್ತಮ ಅಭಿನಯಕ್ಕಾಗಿ ನಟ ರಿಷಭ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ.
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ವಿಜೇತರನ್ನು ಶುಕ್ರವಾರ ಪ್ರಕಟಿಸಲಾಗಿದೆ. ಇದರಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ನಟ ರಿಷಭ್ ಶೆಟ್ಟಿ ಅವರ ಪಾಲಾಗಿದೆ.
ಅದೇರೀತಿ ಅತ್ಯುತ್ತಮ ಜನಪ್ರಿಯ ಹಾಗೂ ಮನರಂಜನಾ ಚಿತ್ರವಾಗಿ ಎರಡು ವಿಭಾಗದಲ್ಲೂ ‘ಕಾಂತಾರ’ ಪ್ರಶಸ್ತಿ ದಕ್ಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-2 ಅತ್ಯುತ್ತಮ ಕನ್ನಡ ಚಿತ್ರವಾಗಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದೆ. ಸಾಹಸ ನಿರ್ದೇಶನ ವಿಭಾಗದಲ್ಲೂ ಕೆಜಿಎಫ್-2 ಪ್ರಶಸ್ತಿ ಗೆದ್ದಿದೆ.
ಕಾಂತಾರ ಸಿನಿಮಾ 10 ಫಿಲ್ಮ್‌ಫೇರ್ ಪ್ರಶಸ್ತಿ ಪಡೆದುಕೊಂಡಿದೆ. ಇದರ ಜೊತೆ 10 ಸೈಮಾ ಪ್ರಶಸ್ತಿಯನ್ನು ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದರ ಜೊತೆಗೆ ಇದೀಗ ರಾಷ್ಟ್ರೀಯ ಪ್ರಶಸ್ತಿ ಗರಿಯೂ ಸೇರಿಕೊಂಡಿದೆ.
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…