ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಧಿವಶ

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ವಿದೇಶ ಪ್ರವಾಸಕ್ಕೆ ತೆರಳಿದ್ದ ವೇಳೆ ಸಂಭವಿಸಿದ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಅವರು ತಮ್ಮ ಪತಿ ವಿಜಯ್ ರಾಘವೇಂದ್ರ ಜೊತೆಗೆ ಬ್ಯಾಂಕಾಕ್‍ಗೆ ತೆರಳಿದ್ದರು. ಈ ವೇಳೆ ಹಾರ್ಟ್ ಅಟ್ಯಾಕ್ ಆಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಅವರು ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿದ್ದು ವಿಜಯರಾಘವೇಂದ್ರ ಅವರನ್ನು 2007, ಆಗಸ್ಟ್ 26 ರಂದು ಮದುವೆಯಾಗಿದ್ದರು. ವಿಜಯರಾಘವೇಂದ್ರ- ಸ್ಪಂದನ ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರ ಇದ್ದಾನೆ.

Ramesh Babu

Journalist

Recent Posts

ನಾಳೆ ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆ.ವಿ. ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 6ರಂದು (ಶುಕ್ರವಾರ) ಬೆಳಿಗ್ಗೆ…

10 hours ago

ನ.28 ಕ್ಕೆ ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶ ಪರೀಕ್ಷೆ

2027-28ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ನಡೆಯಲಿರುವ ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ (JNVST-2027) ಯು ನವೆಂಬರ್…

14 hours ago

3 ಎಕರೆ ಜಮೀನಿನಲ್ಲಿ 17 ಲಕ್ಷ ಆದಾಯ: ಸಮಗ್ರ ಕೃಷಿಯಿಂದ ರೈತಕವಿ ರಾಜಣ್ಣ ಸಾಧನೆ

  ದೊಡ್ಡಬಳ್ಳಾಪುರ: ಕೃಷಿಯಲ್ಲಿ ಉತ್ಪಾದನೆ ಹೆಚ್ಚಿಸುವುದಷ್ಟೇ ಮುಖ್ಯವಲ್ಲ, ಬೆಳೆದ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸಿಕೊಂಡು ಉತ್ತಮ ಬೆಲೆ ಪಡೆಯುವುದೂ ಅಷ್ಟೇ…

15 hours ago

ಅಕ್ರಮವಾಗಿ ಸಾಗಿಸುತ್ತಿದ್ದ 1,000 ಕೆ.ಜಿ. ಪಡಿತರ ಅಕ್ಕಿ ಜಪ್ತಿ: ಆರೋಪಿ ಬಂಧನ..!

  ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕಗ್ಗಳದ ಹುಂಡಿ ಬಳಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನದ ಮೇಲೆ ಆಹಾರ…

22 hours ago

ದರ ಏರಿಕೆಯನ್ನೇ ಮುಂದಿಟ್ಟುಕೊಂಡು ಬಿಜೆಪಿಯವರು ಟೀಕೆ ಮಾಡುತ್ತಿರುವುದು ಸರಿಯಲ್ಲ- ಡಿಸಿಎಂ ಡಾ.ಜಿ ಪರಮೇಶ್ವರ್

ನಾಡಿನ ಹೈನುಗಾರರು ಇಂದು ಮೇವು, ಪಶು ಆಹಾರ, ವೈದ್ಯಕೀಯ ಚಿಕಿತ್ಸೆ ಹಾಗೂ ನಿರ್ವಹಣಾ ವೆಚ್ಚದ ಹೆಚ್ಚಳದಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.…

1 day ago

ದ್ವಿಚಕ್ರ ವಾಹನ ಅಪಘಾತ: ಇಬ್ಬರಿಗೆ ಗಾಯ

ದೊಡ್ಡಬಳ್ಳಾಪುರ: ನಗರದ ದೊಡ್ಡ ಬೆಳವಂಗಲ ರಸ್ತೆಯ ಸಾಯಿ ಬೇಕರಿ ಸಮೀಪ ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ…

1 day ago