ಹಳೇ ದ್ವೇಷದ ಹಿನ್ನೆಲೆ ನಡು ರಸ್ತೆಯಲ್ಲೇ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ನಿನ್ನೆ ಸಂಜೆ ನಗರದ ರೈಲ್ವೆ ನಿಲ್ದಾಣ ಬಳಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅರೆಹಳ್ಳಿ ಗುಡ್ಡಹಳ್ಳಿ ನಿವಾಸಿಯಾದ ಪೃಥ್ವಿರಾಜ್ (26), ಮಾರಕಾಸ್ತ್ರಗಳಿಂದ ಹಲ್ಲೆಗೆ ಒಳಗಾದ ಯುವಕ.
ಸ್ಥಳಕ್ಕೆ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…