ನಡು ರಸ್ತೆಯಲ್ಲೇ ವಕ್ತಿಯೋರ್ವನ‌ ಬರ್ಬರ ಕೊಲೆ: ಕೊಲೆ ಮಾಡಿದ ಅರೋಪಿ ಪೊಲೀಸರಿಗೆ ಶರಣು

ನಡು ರಸ್ತೆಯಲ್ಲಿ ವ್ಯಕ್ತಿಯೋರ್ವನನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಟಿಪ್ಪು ಬಡಾವಣೆಯ ಅಂಗಡಿ‌ ಮುಂದೆ ನಡೆದಿದೆ.

ಜಾಬೀರ್ ಪಾಷ ಅಲಿಯಾಸ್ ನೇಪಾಳ್ (26) ಕೊಲೆಯಾದ ವ್ಯಕ್ತಿ. ಮುಕ್ತಿಯಾರ್ ಪಾಷಾ ಕೊಲೆ ಮಾಡಿ ಪೊಲೀಸರಿಗೆ ಶರಣಾದ ವ್ಯಕ್ತಿ.

ನಿನ್ನೆ ಮಧ್ಯರಾತ್ರಿ ಕೊಲೆ ಮಾಡಿದ ಅರೋಪಿ ಪೊಲೀಸರಿಗೆ ಶರಣಾಗಿದ್ದಾನೆ. ವೈಯಕ್ತಿಕ ದ್ವೇಷದಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

11 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

11 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

14 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago