ಅಂತ್ಯಕ್ರಿಯೆ ನಡೆಸಲು ಸ್ಮಶಾನವಿಲ್ಲದೆ ಗ್ರಾಮಸ್ಥರು ಪರದಾಡುವಂತಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೇಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ದಲಿತರಿಗಾಗಿಯೇ ಅನಾಧಿಕಾಲದಿಂದಲೂ ಇದ್ದ ಸ್ಮಶಾನವನ್ನು ಪ್ರಬಲ ಸಮುದಾಯದವರು ಇದು ನಮ್ಮ ಜಮೀನು ಎಂದು ಬೇಲಿ ಹಾಕಿ ದಲಿತರಿಗೆ ಸ್ಮಶಾನ ಇಲ್ಲದಂತೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ವಿಚಾರ ತಿಳಿದ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್, ಡಿವೈಎಸ್ ಪಿ ರವಿ, ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ಸಮಾಜ ಕಲ್ಯಾಣ ಇಲಾಖಾಧಿಕಾರಿಗಳು ಗ್ರಾಮಕ್ಕೆ ದೌಡಾಯಿಸಿ ಆ್ಯಂಬುಲೇನ್ಸ್ ನ್ನು ಮನೆ ಮುಂದೆಯೆ ಅಡ್ಡಿ ಹಾಕಿ ಮನವೊಲಿಸುವ ಯತ್ನ ಮಾಡುತ್ತಿದ್ದಾರೆ.
ಅಂತ್ಯಕ್ರಿಯೆಗೆ ಜಾಗಕೊಡಿ ಇಲ್ಲ ಅಂದರೆ ತಾಲೂಕು ಕಚೇರಿ ಮುಂದೆ ಅಂತ್ಯ ಸಂಸ್ಕಾರ ಮಾಡ್ತೀವಿ ಎಂದು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…