Categories: ಕೋಲಾರ

ನರಸಾಪುರದ ಶ್ರೀ ಚೌಡೇಶ್ವರಿ ಕಾಲಬೈರವೇಶ್ವರಿ ಪ್ರತಿಷ್ಠಾಪನೆಯಲ್ಲಿ ಶಾಸಕ ಎಂಎಲ್ಸಿ ಭಾಗಿ

ಕೋಲಾರ: ತಾಲೂಕಿನ‌ ನರಸಾಪುರ ಗ್ರಾಮದಲ್ಲಿ ಭಾನುವಾರ ನೂತನವಾಗಿ ಪ್ರತಿಷ್ಠಾಪಿಸಲಾಗಿರುವ ಶ್ರೀ ಅಭಯ ಚೌಡೇಶ್ವರಿ ದೇವಿ ಹಾಗೂ ಶ್ರೀ ಕಾಲಬೈರವೇಶ್ವರಸ್ವಾಮಿ ದೇವರುಗಳ ನೂತನ ವಿಮಾನ ಗೋಪುರ, ಕಳಶ ಧ್ವಜಸ್ಥಂಭ, ಸ್ಥಿರಬಿಂಬಗಳ ಜೀಣೋದ್ಧಾರದ ಪೂಜಾ ಕಾರ್ಯಕ್ರಮಗಳಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮತ್ತು ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಭಾಗವಹಿಸಿದ್ದರು

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ನರಸಾಪುರ ಸೊಸೈಟಿ ಅಧ್ಯಕ್ಷ ಖಾಜಿಕಲ್ಲಹಳ್ಳಿ ಮುನಿರಾಜು, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಉರಟ ಅಗ್ರಹಾರ ಚೌಡರೆಡ್ಡಿ, ಮಲೇಷಿಯಾ ರಾಜಕುಮಾರ್, ಮೇಡಹಾಳ ಮುನಿಅಂಜಿ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

3 hours ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

3 hours ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

6 hours ago

ಎಫ್‌ಐಡಿ ಹೊಂದಿದ ರೈತರಿಗೆ ಮಾತ್ರ ಬರಪರಿಹಾರ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದಾಗಿ ಸಂಕಷ್ಟಕ್ಕೊಳಗಾದ ರೈತರಿಗೆ ನೆರವು ಒದಗಿಸುವ ಉದ್ದೇಶದಿಂದ,…

6 hours ago

ಉರ್ದು ಹಬ್ಬವನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ನಿಖಿಲ್ ಕುಮಾರಸ್ವಾಮಿ

ದೊಡ್ಡಬಳ್ಳಾಪುರ: ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆಯಲಿರುವ ‘ಉರ್ದು ಹಬ್ಬ’ ಆಚರಣೆಯನ್ನು ಕೇವಲ ರಾಜಕೀಯ ದೃಷ್ಟಿಕೋನದಿಂದ ನೋಡಬಾರದು ಎಂದು ಜೆಡಿಎಸ್ ಯುವ…

7 hours ago

ಜಿಲ್ಲೆಯಲ್ಲಿ ಪಾತಾಳ ಮುಟ್ಟಿದ ಅಂತರ್ಜಲ! ಕೊಳವೆಬಾವಿಗಳ ಅತಿಯಾದ ಬಳಕೆ, ಮಳೆ ಕೊರತೆ; 1,250 ಅಡಿಯಲ್ಲೂ ನೀರು ಸಿಗುವುದು ಅನುಮಾನ

ಬೆಂಗಳೂರು ಗ್ರಾಮಾಂತರ: ಯಾವುದೇ ನದಿ ಮೂಲವಿಲ್ಲದ ಬಯಲುಸೀಮೆ ಪ್ರದೇಶವಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲದ ಮೇಲಿನ ಅವಲಂಬನೆ ವರ್ಷದಿಂದ ವರ್ಷಕ್ಕೆ…

16 hours ago