ನವಜಾತ ಶಿಶುವಿನ ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ

ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರದ ಬಳಿ ಇರುವ ಪ್ರತಿಷ್ಠಿತ ಫಾಕ್ಸ್ ಕಾನ್ ಕಂಪನಿಯಲ್ಲಿ ನಡೆದಿದೆ.

ಶೌಚಾಲಯಕ್ಕೆ ಹೋದಾಗ ಆಕಸ್ಮಿಕವಾಗಿ ಹೊಟ್ಟೆಯಿಂದ ಶಿಶು ಆಚೆ ಬಂದಿದೆ. ಮಹಿಳೆಗೆ ಇನ್ನು ಮದುವೆಯಾಗದ ಕಾರಣ ಭಯಬಿದ್ದು ಮಗುವಿನ ಜೀವ ತೆಗೆದಿದ್ದು, ನಂತರ ಬೇರೊಬ್ಬರು ಶೌಚಾಲಯಕ್ಕೆ ಹೋದಾಗ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಶೌಚಾಲಯದಲ್ಲಿ ಭ್ರೂಣ ಪತ್ತೆಯಾದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿದೆ..ಸ್ಥಳಕ್ಕೆ ವಿಶ್ವನಾಥಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..

ಪರಿಶೀಲನೆಯಲ್ಲಿ ನವಜಾತ ಶಿಶುವನ್ನು ಕೊಂದಿದ್ದು ರೇಣುಕಾ ಎಂದು ತಿಳಿದುಬಂದಿದೆ.

ರೇಣುಕಾ ಫಾಕ್ಸ್ ಕಾನ್ ಕಂಪನಿಯಲ್ಲಿ ಉದ್ಯೋಗ ಮಾಡ್ತಿದ್ದಳು ಎನ್ನಲಾಗಿದೆ..

ತಕ್ಷಣ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿ ವಿರುದ್ಧ FIR ದಾಖಲಿಸಿ ಕಾನೂನು ಕ್ರಮಕ್ಕೆ ಪೊಲೀಸರ ಸಜ್ಜಾಗಿದ್ದಾರೆ..

Ramesh Babu

Journalist

Recent Posts

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

2 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

3 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

4 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

6 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

9 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

21 hours ago