ನವದೆಹಲಿಯ ಗಣರಾಜ್ಯೋತ್ಸವ ಪರೇಡ್ ವೀಕ್ಷಣೆ ಹಾಗೂ ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಿಗಳೊಡನೆ ಪರಸ್ಪರ ಚರ್ಚೆಯಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯದಿಂದ ಸ್ವಸಹಾಯ ಗುಂಪುಗಳ 12 ಸದಸ್ಯರು ನಿಯೋಜನೆ ಗೊಂಡಿದ್ದಾರೆ.
ಜಿಲ್ಲೆಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಶಿರವಾರ ಗ್ರಾಮದ ಕೃಷಿ ಸಖಿ ಹಾಗೂ ಸ್ವಸಹಾಯ ಗುಂಪಿನ ಸದಸ್ಯರಾದ ಪದ್ಮಾವತಿ ಅವರನ್ನು ನಿಯೋಜನೆ ಮಾಡಲಾಗಿದೆ ಎಂದು ಜಿ.ಪಂ ಸಿ.ಇ.ಒ ಡಾ.ಕೆ.ಎನ್ ಅನುರಾಧ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…
ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…
ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…
ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…
ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…
ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…