
ಜ.26 ನವದೆಹಲಿಯಲ್ಲಿ ನಡೆಯಲಿರುವ 2026ನೇ ಸಾಲಿನ ಗಣರಾಜ್ಯೋತ್ಸವ ಕರ್ತವ್ಯ ಪಥ(ಪರೇಡ್)ದ ವೀಕ್ಷಣೆಗೆ ಸ್ವಸಹಾಯ ಗುಂಪುಗಳ ಸದಸ್ಯರನ್ನು ವಿಶೇಷ ಅತಿಥಿಗಳಾಗಿ ನಿಯೋಜನೆ ಮಾಡುವ ಸಂಬಂಧ ಜಿಲ್ಲೆಯಿಂದ ದೊಡ್ಡಬಳ್ಳಾಪುರದ ಆರೂಡಿ ಗ್ರಾಮಪಂಚಾಯಿತಿಯ ಗರಿಕೇಹಳ್ಳಿ ಗ್ರಾಮದ ಸ್ವಸಹಾಯ ಗುಂಪಿನ ಸದಸ್ಯರಾದ ಆಶಾ ಆರ್ ಅವರನ್ನು ನಿಯೋಜನೆ ಮಾಡಲಾಗಿದೆ.

ಈ ಕುರಿತು ಎಂದು ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.