2026 -27ನೇ ಸಾಲಿನಲ್ಲಿ ಪಿಎಮ್ ಶ್ರೀ ಜವಾಹರ್ ನವೋದಯ ವಿದ್ಯಾಲಯಕ್ಕೆ 6 ನೇ ತರಗತಿಗೆ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಡಿಸೆಂಬರ್ 13 ಶನಿವಾರ ರಂದು ಜಿಲ್ಲೆಯ ಆಯ್ದ ತಾಲ್ಲೂಕು ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ಏರ್ಪಡಿಸಲಾಗಿದ್ದು ಆನ್ ಲೈನ್ ಮೂಲಕ ಪ್ರವೇಶ ಪತ್ರವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು www.navodayavidyalaya.gov.in ಅಥವಾ https://cbseitms.rcil.gov.in/nvs/ ಎಂಬ ವೆಬ್ಸೈಟ್ ಮೂಲಕ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಂಡು ಪ್ರವೇಶ ಪರೀಕ್ಷೆ ಬರೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜವಾಹರ್ ನವೋದಯ ವಿದ್ಯಾಲಯ ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ದೂರವಾಣಿ ಸಂಖ್ಯೆ: 9901868959, 9862775541 ಸಂಪರ್ಕಿಸಬಹುದು ಎಂದು ಪಿಎಮ್ ಶ್ರೀ ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…