ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆಯು ನಾಗರಿಕ ಬಂದೂಕು ತರಬೇತಿಗೆ ಅರ್ಜಿ ಆಹ್ವಾನಿಸಿದೆ. ತರಬೇತಿಯನ್ನು ಪಡೆಯಲು ಬಯಸುವ ನಾಗರಿಕರು ತಮ್ಮ ಪೊಲೀಸ್ ಠಾಣೆಗಳ ವ್ಯಾಪ್ತಿಯ ಪೊಲೀಸ್ ಠಾಣೆಗಳಿಂದ ಅರ್ಜಿಗಳನ್ನು ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಆಯಾ ಪೊಲೀಸ್ ಠಾಣೆಗಳಿಗೆ ಸಲ್ಲಿಸಬೇಕು.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು:-
03 ಇತ್ತೀಚಿನ ಭಾವಚಿತ್ರಗಳು, ವೈದ್ಯಕೀಯ ಪ್ರಮಾಣಪತ್ರ, ಆಧಾರ್ ಕಾರ್ಡ್‌ನ ಪ್ರತಿ ಕಡ್ಡಾಯ. ಮತ್ತು ಈಗಾಗಲೇ ಬಂದೂಕುಗಳನ್ನು ಹೊಂದಿರುವ ನಾಗರಿಕರು ತರಬೇತಿಯನ್ನು ಪಡೆಯುವ ಅಗತ್ಯವಿದೆ.
ಅಭ್ಯರ್ಥಿಯು ಭಾರತದ ಪ್ರಜೆಯಾಗಿರಬೇಕು, ಅಭ್ಯರ್ಥಿಯು 21 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು, ಆರೋಗ್ಯವಂತರಾಗಿರಬೇಕು, ಅಭ್ಯರ್ಥಿಗಳು ಯಾವುದೇ ಕ್ರಿಮಿನಲ್ ಹಿನ್ನೆಲೆಯುಳ್ಳವರಾಗಿರಬಾರದು.
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…