ನಾನು ರಾಷ್ಟ್ರ ರಾಜಕಾರಣಕ್ಕೆ(ರಾಜ್ಯಸಭೆ) ಹೋಗಲ್ಲ. ರಾಜ್ಯದಲ್ಲೇ ಇದ್ದು ಜನ ಸೇವೆ ಮಾಡ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆಗೆ ಬನ್ನಿ ಎಂದು ಹೈಕಮಾಂಡ್ ಕೇಳಿದರು. ನಾನು ಬರಲ್ಲ ಎಂದು ಹೇಳಿದ್ದೇನೆ. ನಾನು ಐದು ವರ್ಷಕ್ಕೆ ಜನ ನನನ್ನು ಶಾಸಕನಾಗಿ ಆಯ್ಕೆ ಮಾಡಿರುವುದು. ರಾಜ್ಯ ಹಾಗೂ ನನ್ನ ಕ್ಷೇತ್ರದಲ್ಲೇ ಇದ್ದು ಜನ ಸೇವೆ ಮಾಡುತ್ತೇನೆ. ರಾಜ್ಯ ರಾಜಕಾರಣದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಹೇಳಿದರು.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…