Categories: ರಾಜ್ಯ

ನಾನು ಸೋತು ಕಷ್ಟದಲ್ಲಿದ್ದೇನೆ: ಸಹಾಯ ಕೇಳಿ ನನ್ನ ಬಳಿ‌ ಯಾರೂ ಬರಬೇಡಿ: ಮದುವೆಗೆ ಹೋದರೂ ಮುಯ್ಯಿ‌ ಕೂಡ ಹಾಕಲ್ಲ: ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಸುರೇಶ್ ಗೌಡ

ಇನ್ನು ಮುಂದೆ ಸಹಾಯ ಕೇಳಿಕೊಂಡು ನನ್ನ ಬಳಿ ಯಾರು ಬರಬೇಡಿ, ನಾನು ಯಾವುದೇ ಮದುವೆ ಬಂದರೂ ಮುಯ್ಯಿ ಕೂಡ ಹಾಕಲ್ಲ ಎಂದು ಹತಾಶೆ ಮಾತುಗಳನ್ನಾಡಿದ ನಾಗಮಂಗಲ ಕ್ಷೇತ್ರದ ಪರಾಜಿತ ಅಭ್ಯರ್ಥಿ, ಮಾಜಿ ಶಾಸಕ ಸುರೇಶ್ ಗೌಡ.

ಮದ್ದೂರು ಕ್ಷೇತ್ರದ ಕೊಪ್ಪದಲ್ಲಿ ನಡೆದ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಂಬಿದವರಿಂದಲೇ ನನಗೆ ಮೋಸ ಆಗಿದೆ, ನಾನೀಗ ಸೋತಿದ್ದೇನೆ….ಈ ಚುನಾವಣೆ ಸೋಲಿನಿಂದ ಬೇಜಾರಾಗಿ ನನ್ನ ಮನಸ್ಸು ಕಲ್ಲಾಗಿದೆ ಎಂದು ಹೇಳಿದರು.

ವೈಯಕ್ತಿಕ ಕಷ್ಟ ಹೇಳಿಕೊಂಡು ನನ್ನ ಬಳಿ ಯಾರೂ ಕೂಡ ಬರಬೇಡಿ, ನಾನೀಗ ಚುನಾವಣೆ ಸೋತು‌ ಕಷ್ಟದಲ್ಲಿದ್ದೇನೆ, ಆದರೂ ಬಂದು ಸಹಾಯ ಕೇಳ್ತೀರಾ ಎಂದು ಸೋತ ಹತಾಶೆಗೆ ಸಾರ್ವಜನಿಕರ ಮೇಲೆ ಮಾಜಿ ಶಾಸಕನ ಆಕ್ರೋಶವ್ಯಕ್ತವಾಯಿತು.

Ramesh Babu

Journalist

Recent Posts

ಮೂರನೇ ಮಹಡಿ ಮೇಲಿಂದ ತಳ್ಳಿ ತಾಯಿಯ ಜೀವ ತೆಗೆದ ಪಾಪಿ ಮಗ

ಮಗನಿಂದಲೇ ತಾಯಿ ಕೊಲೆಯಾಗಿರುವ ಘಟನೆ‌ ಇಂದು ಮಧ್ಯಾಹ್ನ ಬೆಂಗಳೂರಿನ ಆರ್ ಆರ್ ನಗರದ ಬೆಮಲ್ ಲೇಔಟ್ ನಲ್ಲಿ ನಡೆದಿದೆ... ಮೂರನೇ…

3 hours ago

ಕುಡಿಯುವ ನೀರು ಸಮಸ್ಯೆಗೆ ಸಹಾಯವಾಣಿ ಆರಂಭ: ದೂರವಾಣಿ ಸಂಖ್ಯೆ ಇಲ್ಲಿದೆ ನೋಡಿ

ಬೇಸಿಗೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಸಾರ್ವಜನಿಕರು ಸಹಾಯವಾಣಿಗೆ…

4 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ-‌ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ ಕಲಾವತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರ ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್ಐಡಿ) ಸಂಖ್ಯೆ ಹೊಂದಿರುವುದು ಕಡ್ಡಾಯ…

4 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27ನೇ ಸಾಲಿಗೆ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ(ಆಂಗ್ಲ ಮಾಧ್ಯಮ) ಸೇರ ಬಯಸುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಆನ್ಲೈನ್…

7 hours ago

ಡಾ|| ಬಿ.ಆರ್. ಅಂಬೇಡ್ಕರ್‌ ಅವರ 135ನೇ ಜನ್ಮ ದಿನಾಚರಣೆ: ಮಾದಿಗ ಮಹಾಸಭಾ ವತಿಯಿಂದ ಬೈಕ್ ರ್ಯಾಲಿ, ಬಾಬಾ ಸಾಹೇಬರಿಗೆ ಮಾಲಾರ್ಪಣೆ

ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್. ಅಂಬೇಡ್ಕರ್‌ ಅವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಮಾದಿಗ ಮಹಾಸಭಾ ವತಿಯಿಂದ…

8 hours ago

ಕ್ಯಾಂಟರ್ ಮತ್ತು ಕಾರಿನ ನಡುವೆ ಅಪಘಾತ: ಸ್ನೇಹಿತರ ಜೊತೆಯಲ್ಲಿ ದೇವಾಲಯಕ್ಕೆ ಹೊರಟಿದ್ದ ಯುವಕ ಸಾವು

ಕ್ಯಾಂಟರ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಸ್ನೇಹಿತರ ಜೊತೆಯಲ್ಲಿ ದೇವಾಲಯಕ್ಕೆ ಹೊರಟಿದ್ದ ಯುವಕ ಸಾವನ್ನಪ್ಪಿದ್ದಾನೆ. ಹನುಮಂತ (17) ಮೃತ…

10 hours ago