ಒಂದು ಕಾಲದಲ್ಲಿ ದೇಶದ ಹೃದಯ ಬಡಿತ ಹಾಗೂ ಎಲ್ಲರ ಪಾಲಿಗೂ ನಿತ್ಯನಾಡಿಯಾಗಿದ್ದ ಎಚ್ಎಂಟಿ ಕೈಗಡಿಯಾರವನ್ನು ನಾನು ಕಟ್ಟಿದ್ದೇನೆ ನೀವೂ ಕಟ್ಟಿ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕರೆಕೊಟ್ಟಿದ್ದಾರೆ.
ಹಬ್ಬದ ಹಿನ್ನೆಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದ ಎಚ್‌ಎಂಟಿ ವಾಚ್ ಕಟ್ಟಿಸಿಕೊಂಡ ನಿಖಿಲ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ.
ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…
ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…
Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…