Categories: ತುಮಕೂರು

ನಾಪತ್ತೆಯಾಗಿದ್ದ ಮಹಿಳೆ ಹೊಂಡದಲ್ಲಿ ಶವವಾಗಿ ಪತ್ತೆ

ನಾಪತ್ತೆಯಾಗಿದ್ದ ಮಹಿಳೆ ಹೊಂಡದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಸೆಬ್ಬೇನಹಳ್ಳಿಯಲ್ಲಿ ನಡೆದಿದೆ.

ಪೂಜಾ(25) ಮೃತ ಮಹಿಳೆ. ಕೌಟುಂಬಿಕ ಕಲಹ ಹಿನ್ನೆಲೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಆತ್ಮಹತ್ಯೆಗೆ ಗಂಡನ ಮನೆಯವರ ಕಿರುಕುಳವೇ ಕಾರಣ ಎಂದು ಪೂಜಾ ಪೋಷಕರ ಆರೋಪವಾಗಿದೆ.

ಪತಿ‌ ಓಂಕಾರ್‌, ಆತನ ಅಣ್ಣ ರಾಜಣ್ಣ ಮೇಲೆ ಆರೋಪ ಮಾಡಲಾಗಿದೆ.

ಪತಿ ಓಂಕಾರ್‌ ಅವರ ಅಣ್ಣ ರಾಜಣ್ಣ ಕಳೆದ ನಾಲ್ಕು ದಿನಗಳ ಹಿಂದೆ ಪೂಜಾಳನ್ನ ಗಂಡನ ಮನೆಗೆ ಕರೆದೊಯ್ದಿದ್ದ. ಎರಡು ದಿನಗಳಿಂದ ಪೂಜಾ‌ ನಾಪತ್ತೆಯಾಗಿದ್ದಳು. ಇಂದು ಸೆಬ್ಬೇನಹಳ್ಳಿಯ ಹೊಂಡದಲ್ಲಿ ಪೂಜಾಳ ಶವ ಪತ್ತೆಯಾಗಿದೆ.

ಸ್ಥಳಕ್ಕೆ ಅಂದನಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಂದನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

11 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

21 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago