ದೊಡ್ಡಬಳ್ಳಾಪುರ: ತಾಲ್ಲೂಕಿನ ಬೈಯ್ಯಪ್ಪನಹಳ್ಳಿ ಗ್ರಾಮದ ಮಂಗಳಮ್ಮ ಅವರ ತೋಟಕ್ಕೆ ಚಿರತೆ ನುಗ್ಗಿ ಮನೆಯಲ್ಲಿ ಸಾಕಿದ್ದ ನಾಯಿಗಳನ್ನು ಬೇಟೆಯಾಡಲು ವಿಫಲಪ್ರಯತ್ನ ನಡೆಸಿರುವ ವಿಡಿಯೋ ಸಿ.ಸಿ.ಟಿವಿಯಲ್ಲಿ ಸೆರೆಯಾಗಿದೆ.
ಶನಿವಾರ ತಡ ರಾತ್ರಿ ತೋಟದ ಮನೆಯ ಬಳಿ ಬಂದಿರುವ ಚಿರತೆ ನಾಯಿಗಳನ್ನು ಹಿಡಿಯಲು ಕಾಲುವೆಯಲ್ಲಿ ಅವಿತು ಹೊಂಚು ಹಾಕಿದೆ.
ಇದನ್ನು ಗಮನಿಸಿದ ಎರಡು ನಾಯಿಗಳು ಜೋರಾಗಿ ಬೊಗಳಿವೆ. ಗಲಾಟೆ ಹೆಚ್ಚಾಗುತ್ತಲೇ ಹಾಗೂ ತೋಟದಲ್ಲಿ ಅಳವಡಿಸಿರುವ ಸೋಲಾರ್ ಸಿ.ಸಿ. ಟಿವಿ ಕ್ಯಾಮರ ಮುಂದೆ ರಾತ್ರಿ ವೇಳೆ ಯಾವುದಾದರು ಪ್ರಾಣಿ, ಮನುಷ್ಯ ಬಂದರೆ ಬೆಳಕು ಬರುತ್ತದೆ. ಈ ರೀತಿಯ ಬೆಳಕು ಬಂದಿರುವುದರಿಂದಲು ಸಹ ಚಿರತೆ ಗಾಬರಿಗೊಂಡ ಓಡಿ ಹೋಗಿದೆ.
ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…
2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…
ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್…
ಕದನ ವಿರಾಮ...... ಯುದ್ಧ ವಿರಾಮ ಘೋಷಣೆಯಾಗಿದೆ. ಸಾವಿರಾರು ಜನರ ಹತ್ಯೆಗಳ ನಂತರ, ಅಪಾರ ಪ್ರಮಾಣದ ಭೂಪ್ರದೇಶ, ನೈಸರ್ಗಿಕ ಸಂಪನ್ಮೂಲಗಳು, ತೈಲ…
ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…
ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…