ನಾಳೆ(ಆ.6) ಮೆಳೇಕೋಟೆಯಲ್ಲಿ ಸಿರಿಧಾನ್ಯಗಳ ಪಾಕ ಸ್ಪರ್ಧೆ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಕೃಷಿ ವಿಜ್ಞಾನ ಕೇಂದ್ರ ವತಿಯಿಂದ 2023ನೇ ಸಾಲಿನ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷದ ಅಂಗವಾಗಿ

ತಾಲೂಕಿನ ಮೆಳೇಕೋಟೆಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆ. 6ರ ಮಧ್ಯಾಹ್ನ3:30ಕ್ಕೆ ಸಿರಿಧಾನ್ಯಗಳ ಪಾಕ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ವಿವಿಧ ಸಿರಿಧಾನ್ಯ ಆಹಾರ ಖಾದ್ಯಗಳಾದ ರಾಗಿ ಉಂಡೆ, ರಾಗಿ ಅಂಬಲಿ, ರಾಗಿ ಬರ್ಫಿ, ರಾಗಿ ಹಲ್ವಾ, ನವಣೆ ತಂಬಿಟ್ಟು, ನವಣೆ ಹೋಳಿಗೆ, ನವಣೆ ಹಲ್ವಾ, ಹರ್ಕಾ ಬರ್ಫಿ, ಹರ್ಕಾ ಉಂಡೆ, ಸಜ್ಜೆ ಉಂಡೆ, ಸಜ್ಜೆ ರೊಟ್ಟಿ ಸೇರಿದಂತೆ ವಿವಿಧ ತಿಂಡಿ‌ ತಿನಿಸುಗಳ ಪ್ರದರ್ಶನ ಹಾಗೂ ಮಾರಾಟ ವ್ಯವಸ್ಥೆ ಮಾಡಲಾಗಿರುತ್ತದೆ.

ಸಿರಿಧಾನ್ಯಗಳ ಪಾಕ ಸ್ಪರ್ಧೆ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಹನುಮಂತರಾಯ ತಿಳಿಸಿದ್ದಾರೆ.

Ramesh Babu

Journalist

Recent Posts

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

25 minutes ago

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

13 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

13 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

16 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

16 hours ago