ನಾಳೆ(ಏ.20) ಹಲವು ಪ್ರದೇಶಗಳಲ್ಲಿ ಪವರ್ ಕಟ್: ವಿದ್ಯುತ್‌ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ…

ದೊಡ್ಡಬಳ್ಳಾಪುರ ನಗರದಲ್ಲಿ ನಾಳೆ (ಏ.20) 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F02-Birla Super, F08-Town and F22-Karenahalli ಫೀಡರ್ ಗಳಲ್ಲಿ ವಿದ್ಯುತ್ ಕಾಮಗಾರಿ ನಡೆಯುವುದರಿಂದ ಸದರಿ F02-Birla Super, F08-Town and F22-Karenahalli 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸ ಬೇಕಾಗಿ ಕೋರಲಾಗಿದೆ.

ವಿದ್ಯುತ್‌ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರದ ಖಾಸ್ ಬಾಗ್, ದರ್ಗಾಪುರ, ಬ್ರಾಹ್ಮಣರ ಬೀದಿಯ ಬೆಳ್ಳಿ ಗಣೇಶ ಪರಿವರ್ತಕ, ವೀರಾಪುರ, ವಿವೇಕಾನಂದ ನಗರ, ತಿಪ್ಪಾಪುರ, ಭುವನೇಶ್ವರಿ ನಗರ, ತೇರಿನ ಬೀದಿ, ರಂಗಪ್ಪ ಸರ್ಕಲ್, ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯ ರಸ್ತೆ, ಚೌಡೇಶ್ವರಿ ಗುಡಿ ಬೀದಿ, ತೂಬಗೆರೆ ಪೇಟೆ, ಕಲಾಸಿಪಾಳ್ಯ, ಸಂಜಯನಗರ, ಚೈತನ್ಯನಗರ, ವಿದ್ಯಾನಗರ, ಕೆಸಿಪಿ ಸರ್ಕಲ್, ವೀರಭದ್ರನಪಾಳ್ಯ, ಗಾಂಧಿನಗರ, ಕೆರೆ ಬಾಗಿಲು, ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

6 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

19 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

20 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

22 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

23 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

1 day ago