ನಾಳೆ(ಜೂನ್.12) ದೊಡ್ಡಬಳ್ಳಾಪುರ ನಗರ 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯದ ಕಾರಣ, ಉಪಕೇಂದ್ರದ ಎಲ್ಲಾ ವಿದ್ಯುತ್ ಲೈನ್‌ಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಿರುತ್ತದೆ. ಆದ್ದರಿಂದ ಗ್ರಾಹಕರ ಸಹಕಾರವನ್ನು ಕೋರಲಾಗಿದೆ ಎಂದು ದೊಡ್ಡಬಳ್ಳಾಪುರ ನಗರ ಉಪವಿಭಾಗದ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ವಿದ್ಯುತ್ ಕಡಿತದ ಪ್ರದೇಶಗಳು:
ದೊಡ್ಡಬಳ್ಳಾಪುರ ನಗರ, ಡಿ.ಕ್ರಾಸ್, ಮುತ್ಸಂದ್ರ, ಟಿ.ಬಿ.ಬಡವಾಣೆ, ಪ್ರಿಯದರ್ಶಿನಿ ಬಡಾವಣೆ, ರೋಜಿಪುರ, ಗಂಗಾಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಬಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, ದೇಶದಪೇಟೆ, ಸಿನಿಮಾ ರಸ್ತೆ, ಹಳೇಬಸ್ ನಿಲ್ದಾಣ, ಕಛೇರಿಪಾಳ್ಯ, ತ್ಯಾಗರಾಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ, ಆಶ್ರಯ ಬಡಾವಣೆ, ತಳಗವಾರ, ಮಾದಗೊಂಡನಹಳ್ಳಿ, ಹಸನ್ ಘಟ್ಟ, ಕೋಳೂರು, ಕಂಟನಕುಂಟೆ, ಅಳ್ಳಾಲಸಂದ್ರ ಅಂತರಹಳ್ಳಿ, ಗೊಲ್ಲಹಳ್ಳಿ, ಮೇಲಿನ ನಾಯಕರಂಡಹಳ್ಳಿ, ಕೆಳಗಿನ ನಾಯಕರಂಡಹಳ್ಳಿ, ಪೆರುಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್.ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ತೊಗರಿಘಟ್ಟ, ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ, ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹಿರೇಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟ, ಕಂಚಿಗನಾಳ, ದಾಸಗೊಂಡನಹಳ್ಳಿ, ಗಂಡರಾಜಪುರ, ಆಚಾರಲಹಳ್ಳಿ, ಬೀಡಿಕೆರೆ, ಹಮಾಮ್, ಶಿವಪುರ, ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ, ಕೊನಘಟ್ಟ, ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಹೊಸಹಳ್ಳಿ, ಶಿರವಾರ, ಮೆಣಸಿ, ಅಣಗಲಪುರ, ನೇರಳೇಘಟ್ಟ, ಹೊನ್ನಘಟ್ಟ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಿಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ತಿಪ್ಪೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…