ನಾಳೆ(ಜೂ.12) ತಾಲೂಕಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ವ್ಯತ್ಯಯ ಆಗುವ ಪ್ರದೇಶಗಳ ಪಟ್ಟಿ ಇಲ್ಲಿದೆ…

ನಾಳೆ(ಜೂನ್.12) ದೊಡ್ಡಬಳ್ಳಾಪುರ ನಗರ 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯದ ಕಾರಣ, ಉಪಕೇಂದ್ರದ ಎಲ್ಲಾ ವಿದ್ಯುತ್ ಲೈನ್‌ಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಿರುತ್ತದೆ. ಆದ್ದರಿಂದ ಗ್ರಾಹಕರ ಸಹಕಾರವನ್ನು ಕೋರಲಾಗಿದೆ ಎಂದು ದೊಡ್ಡಬಳ್ಳಾಪುರ ನಗರ ಉಪವಿಭಾಗದ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ವಿದ್ಯುತ್ ಕಡಿತದ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರ, ಡಿ.ಕ್ರಾಸ್, ಮುತ್ಸಂದ್ರ, ಟಿ.ಬಿ.ಬಡವಾಣೆ, ಪ್ರಿಯದರ್ಶಿನಿ ಬಡಾವಣೆ, ರೋಜಿಪುರ, ಗಂಗಾಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಬಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, ದೇಶದಪೇಟೆ, ಸಿನಿಮಾ ರಸ್ತೆ, ಹಳೇಬಸ್ ನಿಲ್ದಾಣ, ಕಛೇರಿಪಾಳ್ಯ, ತ್ಯಾಗರಾಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ, ಆಶ್ರಯ ಬಡಾವಣೆ, ತಳಗವಾರ, ಮಾದಗೊಂಡನಹಳ್ಳಿ, ಹಸನ್ ಘಟ್ಟ, ಕೋಳೂರು, ಕಂಟನಕುಂಟೆ, ಅಳ್ಳಾಲಸಂದ್ರ ಅಂತರಹಳ್ಳಿ, ಗೊಲ್ಲಹಳ್ಳಿ, ಮೇಲಿನ ನಾಯಕರಂಡಹಳ್ಳಿ, ಕೆಳಗಿನ ನಾಯಕರಂಡಹಳ್ಳಿ, ಪೆರುಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್.ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ತೊಗರಿಘಟ್ಟ, ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ, ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹಿರೇಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟ, ಕಂಚಿಗನಾಳ, ದಾಸಗೊಂಡನಹಳ್ಳಿ, ಗಂಡರಾಜಪುರ, ಆಚಾರಲಹಳ್ಳಿ, ಬೀಡಿಕೆರೆ, ಹಮಾಮ್, ಶಿವಪುರ, ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ, ಕೊನಘಟ್ಟ, ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಹೊಸಹಳ್ಳಿ, ಶಿರವಾರ, ಮೆಣಸಿ, ಅಣಗಲಪುರ, ನೇರಳೇಘಟ್ಟ, ಹೊನ್ನಘಟ್ಟ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಿಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ತಿಪ್ಪೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

13 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

23 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

2 days ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago