ನಾಳೆ(ಜೂ.23)ತಾಲೂಕಿನ‌ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಈ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ….

220/66/11KV KIADB ಮತ್ತು 66/11KV ಅಪೆರಲ್ ಪಾರ್ಕ್ ಉಪವಿದ್ಯುತ್ ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾರ್ಯ ಇರುವುದರಿಂದ ನಾಳೆ(ಜೂ.23) ಬೇವಿಕಂ ದೊಡ್ಡಬಳ್ಳಾಪುರ ನಗರ ಉಪವಿಭಾಗ ವ್ಯಾಪ್ತಿಗೆ ಒಳಪಡುವ ಕಬ್ಬಿಣದ ಕಂಬಗಳ ಬದಲಾವಣೆ ಕಾರ್ಯ ಮಾಡಲಾಗುತ್ತದೆ. ಈ ಹಿನ್ನೆಲೆ ಈ ಕೆಳಗಿನ ಪ್ರದೇಶಗಳಲ್ಲಿ  ಬೆಳಿಗ್ಗೆ 10 ರಿಂದ ಸಂಜೆ 6:00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿದೆ ಎಂದು ದೊಡ್ಡಬಳ್ಳಾಪುರ ನಗರ ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ವಿದ್ಯುತ್ ಕಡಿತದ ಪ್ರದೇಶಗಳು:

ಕೆಐಎಡಿಬಿ, ಕೆಎಸ್‌ಎಸ್‌ಐಡಿಸಿ, ಓಬದೇನಹಳ್ಳಿ,  ಆದಿನಾರಾಯಣ ಹೊಸಹಳ್ಳಿ, ಕೈಗಾರಿಕಾ ಪ್ರದೇಶಗಳು, ದೊಡ್ಡತುಮಕೂರು, ಹೊಸಹುಡ್ಯ, ದೊಂಬರಹಳ್ಳಿ, ಆಂಜಿನಾಮೂರ್ತಿನಗರ, ಕರೀಂಸೊಣ್ಣೇನಹಳ್ಳಿ, ಗೌಡಹಳ್ಳಿ, ಬಾಶೆಟ್ಟಿಹಳ್ಳಿ, ಅರಳುಮಲ್ಲಿಗೆ, ಜಿಂಕೆಬಚ್ಚಹಳ್ಳಿ, ಖಾನೇಹೊಸಹಳ್ಳಿ, ಜಕ್ಕಸಂದ್ರ, ಮಜರಾಹೊಸಹಳ್ಳಿ, ಮೋಪರಹಳ್ಳಿ, ಏಕಾಶಿಪುರ, ಚಿಕ್ಕತುಮಕೂರು, ಏಕಾಶಿಪುರ, ವೀರಾಪುರ, ತಿಪ್ಪಾಪುರ, ವಿವೇಕಾನಂದನಗರ,  ಆಲಹಳ್ಳಿ, ಹಮಾಮ್, ಶಿವಪುರ, ದೇವನಹಳ್ಳಿ ರಸ್ತೆ, ಸಿದ್ದನಾಯಕನಹಳ್ಳಿ, ರೈಲ್ವೆ ನಿಲ್ದಾಣ, ಮುತ್ತೂರು, ಸ್ಕೌಟ್ ಕ್ಯಾಂಪ್ ರಸ್ತೆ, ಅರೆಹಳ್ಳಿ ಗುಡ್ಡದಹಳ್ಳಿ, ವರದನಹಳ್ಳಿ, ಕಸವನಹಳ್ಳಿ, ಬಿಸುವನಹಳ್ಳಿ, ಎಳ್ಳುಪುರ, ದೊಡ್ಡಬಳ್ಳಾಪುರ ನಗರದ ಖಾಸ್ ಭಾಗ್, ಶ್ರೀನಗರ, ಚಂದ್ರಶೇಖರಪುರ, ಭುವನೇಶ್ವರ ನಗರ, ತೇರಿನಬೀದಿ, ರಂಗಪ್ಪಸರ್ಕಲ್, ಕುಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯರಸ್ತೆ, ಸಂಜಯನಗರ, ಚೈತನ್ಯನಗರ, ವಿದ್ಯಾನಗರ, ಕೆಸಿಪಿ ವೃತ್ತ, ವೀರಭದ್ರನಪಾಳ್ಯ, ತೂಬಗೆರೆಪೇಟೆ, ಗಾಂಧಿನಗರ, ಕೆರೆ ಬಾಗಿಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

2 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

13 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

14 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

14 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

15 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

22 hours ago