220/66/11KV KIADB ಮತ್ತು 66/11KV ಅಪೆರಲ್ ಪಾರ್ಕ್ ಉಪವಿದ್ಯುತ್ ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾರ್ಯ ಇರುವುದರಿಂದ ನಾಳೆ(ಜೂ.23) ಬೇವಿಕಂ ದೊಡ್ಡಬಳ್ಳಾಪುರ ನಗರ ಉಪವಿಭಾಗ ವ್ಯಾಪ್ತಿಗೆ ಒಳಪಡುವ ಕಬ್ಬಿಣದ ಕಂಬಗಳ ಬದಲಾವಣೆ ಕಾರ್ಯ ಮಾಡಲಾಗುತ್ತದೆ. ಈ ಹಿನ್ನೆಲೆ ಈ ಕೆಳಗಿನ ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6:00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿದೆ ಎಂದು ದೊಡ್ಡಬಳ್ಳಾಪುರ ನಗರ ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯುತ್ ಕಡಿತದ ಪ್ರದೇಶಗಳು:
ಕೆಐಎಡಿಬಿ, ಕೆಎಸ್‌ಎಸ್‌ಐಡಿಸಿ, ಓಬದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಕೈಗಾರಿಕಾ ಪ್ರದೇಶಗಳು, ದೊಡ್ಡತುಮಕೂರು, ಹೊಸಹುಡ್ಯ, ದೊಂಬರಹಳ್ಳಿ, ಆಂಜಿನಾಮೂರ್ತಿನಗರ, ಕರೀಂಸೊಣ್ಣೇನಹಳ್ಳಿ, ಗೌಡಹಳ್ಳಿ, ಬಾಶೆಟ್ಟಿಹಳ್ಳಿ, ಅರಳುಮಲ್ಲಿಗೆ, ಜಿಂಕೆಬಚ್ಚಹಳ್ಳಿ, ಖಾನೇಹೊಸಹಳ್ಳಿ, ಜಕ್ಕಸಂದ್ರ, ಮಜರಾಹೊಸಹಳ್ಳಿ, ಮೋಪರಹಳ್ಳಿ, ಏಕಾಶಿಪುರ, ಚಿಕ್ಕತುಮಕೂರು, ಏಕಾಶಿಪುರ, ವೀರಾಪುರ, ತಿಪ್ಪಾಪುರ, ವಿವೇಕಾನಂದನಗರ, ಆಲಹಳ್ಳಿ, ಹಮಾಮ್, ಶಿವಪುರ, ದೇವನಹಳ್ಳಿ ರಸ್ತೆ, ಸಿದ್ದನಾಯಕನಹಳ್ಳಿ, ರೈಲ್ವೆ ನಿಲ್ದಾಣ, ಮುತ್ತೂರು, ಸ್ಕೌಟ್ ಕ್ಯಾಂಪ್ ರಸ್ತೆ, ಅರೆಹಳ್ಳಿ ಗುಡ್ಡದಹಳ್ಳಿ, ವರದನಹಳ್ಳಿ, ಕಸವನಹಳ್ಳಿ, ಬಿಸುವನಹಳ್ಳಿ, ಎಳ್ಳುಪುರ, ದೊಡ್ಡಬಳ್ಳಾಪುರ ನಗರದ ಖಾಸ್ ಭಾಗ್, ಶ್ರೀನಗರ, ಚಂದ್ರಶೇಖರಪುರ, ಭುವನೇಶ್ವರ ನಗರ, ತೇರಿನಬೀದಿ, ರಂಗಪ್ಪಸರ್ಕಲ್, ಕುಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯರಸ್ತೆ, ಸಂಜಯನಗರ, ಚೈತನ್ಯನಗರ, ವಿದ್ಯಾನಗರ, ಕೆಸಿಪಿ ವೃತ್ತ, ವೀರಭದ್ರನಪಾಳ್ಯ, ತೂಬಗೆರೆಪೇಟೆ, ಗಾಂಧಿನಗರ, ಕೆರೆ ಬಾಗಿಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…