ನಾಳೆ(ಜೂ.24) ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳ

ದೊಡ್ಡಬಳ್ಳಾಪುರ : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ಸಹಭಾಗಿತ್ವದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜೂನ್ 24ರ ಬೆಳಗ್ಗೆ 10 ರಿಂದ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ  FOX Conn(I-phone) ಮತ್ತು Pondhon ಕಂಪನಿಗಳು ಆಗಮಿಸುತ್ತಿದ್ದು. ಬಿಎ, ಬಿಕಾಂ, ಬಿ ಎಸ್ಸಿ, ಎಂಎ. ಎಂಕಾಂ, ಎಂಎಸ್ಸಿ ಹಾಗೆ ಪ್ರಸ್ತುತ ಅಂತಿಮ ವರ್ಷದಲ್ಲಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಹಳೆಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಸದಾಶಿವ ರಾಮಚಂದ್ರ ಗೌಡ ತಿಳಿಸಿದ್ದಾರೆ.

ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಎರಡು ಪ್ರತಿ Resume ದಾಖಲೆಯೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಗಾಗಿ ಪ್ರಾಂಶುಪಾಲರು:9449724240, ಡಾ.ಸಿದ್ದರಾಮ ರಾಜು 9448662553 ಸಂಖ್ಯೆಯನ್ನು ಸಂಪರ್ಕಿಸಿ.

Ramesh Babu

Journalist

Recent Posts

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

4 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

6 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

7 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

18 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

18 hours ago

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…

19 hours ago