ದೊಡ್ಡಬಳ್ಳಾಪುರ : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ಸಹಭಾಗಿತ್ವದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜೂನ್ 24ರ ಬೆಳಗ್ಗೆ 10 ರಿಂದ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ FOX Conn(I-phone) ಮತ್ತು Pondhon ಕಂಪನಿಗಳು ಆಗಮಿಸುತ್ತಿದ್ದು. ಬಿಎ, ಬಿಕಾಂ, ಬಿ ಎಸ್ಸಿ, ಎಂಎ. ಎಂಕಾಂ, ಎಂಎಸ್ಸಿ ಹಾಗೆ ಪ್ರಸ್ತುತ ಅಂತಿಮ ವರ್ಷದಲ್ಲಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಹಳೆಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಸದಾಶಿವ ರಾಮಚಂದ್ರ ಗೌಡ ತಿಳಿಸಿದ್ದಾರೆ.
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಎರಡು ಪ್ರತಿ Resume ದಾಖಲೆಯೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಗಾಗಿ ಪ್ರಾಂಶುಪಾಲರು:9449724240, ಡಾ.ಸಿದ್ದರಾಮ ರಾಜು 9448662553 ಸಂಖ್ಯೆಯನ್ನು ಸಂಪರ್ಕಿಸಿ.
ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…